ದೇಶಪೆಗಾಸಸ್ ಪ್ರಕರಣದ ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸಲ್ಲಿಸಲಾಗಿರುವ ಅರ್ಜಿಗಳು ಆಧಾರರಹಿತ: ಕೇಂದ್ರ ಸರ್ಕಾರ
ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ, ಅಪೂರ್ಣವಾಗಿವೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಗೊಂಡ ಆಧಾರ ರಹಿತ ಮಾಹಿತಿಯನ್ನು ಆಧರಿಸಿ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.