ದೇಶಖಮೇನಿ ಹತ್ಯೆ ಕುರಿತು ಪೋಸ್ಟ್: ಎನ್ಸಿ ಸಂಸದ, ಶ್ರೀನಗರ ಮಾಜಿ ಮೇಯರ್ ವಿರುದ್ಧ ಎಫ್ಐಆರ್ ದಾಖಲು
ಜನರನ್ನು ತಪ್ಪುದಾರಿಗೆಳೆಯುವ ವಿಷಯ ಪ್ರಸಾರ ಮಾಡಿದ ಆರೋಪದ ಮೇಲೆ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ಮತ್ತು ಶ್ರೀನಗರ ಮಾಜಿ ಮೇಯರ್ ಜುನೈದ್ ಅಜೀಂ ಮಟ್ಟು ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.