ದೇಶಎನ್ಸಿಪಿ ಬಿಕ್ಕಟ್ಟು: ಅಜಿತ್ ಪವಾರ್ ಬದಲಿಗೆ ಎನ್ಸಿಪಿ ವಿರೋಧ ಪಕ್ಷದ ನಾಯಕನಾಗಿ ಜಿತೇಂದ್ರ ಅವದ್ ನೇಮಕ
ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ಸಿಪಿ) ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪಕ್ಷದ ಶಾಸಕ ಜಿತೇಂದ್ರ ಅವದ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ.