ದೇಶಗುಜರಾತ್ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷಕ್ಕೆ ಎನ್ಸಿಪಿ ಶಾಸಕ ಕಂಧಲ್ ಜಡೇಜಾ ರಾಜೀನಾಮೆ
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಏಕೈಕ ಗುಜರಾತ್ ಶಾಸಕ ಕಂಧಲ್ ಜಡೇಜಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.