ದೇಶಎನ್ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಆಯ್ಕೆ, ಸಂಜೆ ಮಹಾರಾಷ್ಟ್ರ DCM ಆಗಿ ಪ್ರಮಾಣ
ಇಂದು ಮುಂಬೈನಲ್ಲಿ ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಎನ್ಸಿಪಿ ನಾಯಕ ಛಗನ್ ಭುಜಬಲ್ ಅವರು ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕಿ ಸ್ಥಾನಕ್ಕೆ ಪ್ರಸ್ತಾಪಿಸಿದರು.