ದೇಶಎನ್ಸಿಪಿ ಹೆಸರು ಮತ್ತು ಚಿಹ್ನೆ ಕುರಿತು ಚುನಾವಣಾ ಆಯೋಗದ ಅಂತಿಮ ನಿರ್ಧಾರ ಒಪ್ಪಿಕೊಳ್ಳುತ್ತೇವೆ: ಅಜಿತ್ ಪವಾರ್
ಎನ್ಸಿಪಿಯ ಹೆಸರು ಮತ್ತು ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗದ 'ಅಂತಿಮ' ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಹೇಳಿದ್ದಾರೆ.