ದೇಶNCERT ಪುಸ್ತಕಗಳನ್ನು ಶಿಫಾರಸು ಮಾಡಿ, ಪಠ್ಯಕ್ರಮದಲ್ಲಿ ಏಕರೂಪತೆ ಇರಬೇಕು: ರಾಜ್ಯಗಳಿಗೆ NCPCR ಸೂಚನೆ
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪ್ರಾಥಮಿಕ ಹಂತದಲ್ಲಿ ಎನ್ಸಿಇಆರ್ಟಿ ಪುಸ್ತಕಗಳನ್ನು ಮಾತ್ರ ಶಿಫಾರಸು ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.