ರಾಜ್ಯರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು RSS ಬಿಟ್ಟು, NCC ಸೇರಿ: ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ
ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಮತ್ತು ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಉತ್ಸುಕರಾಗಿರುವ ಯುವಕರು ಆರ್ಎಸ್ಎಸ್ ಬಿಟ್ಟು ಎನ್ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕು.