ದೇಶಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಅನುಮಾನಾಸ್ಪದ ಸಾವು; ಎನ್ಹೆಚ್ಆರ್ಸಿ ತನಿಖೆಗೆ ಬಿಜೆಪಿ ಆಗ್ರಹ
ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ದಾಭಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣವನ್ನು ಎನ್ಹೆಚ್ಆರ್ಸಿ (ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ) ತನಿಖೆ ನಡೆಸುವಂತೆ ಬಿಜೆಪಿ ಶನಿವಾರ ಆಗ್ರಹಿಸಿದೆ...