ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ.