ರಾಜ್ಯಸೂಪರ್ ಸ್ಟಾರ್ ರಜನಿಕಾಂತ್ ಶಾಲಾ ದಿನಗಳು ಹೇಗಿತ್ತು..? ಬಾಲ್ಯದ ದಿನಗಳ ಕನ್ನಡದಲ್ಲೇ ಸ್ಮರಿಸಿದ ತಲೈವಾ!
ಬಸವನಗುಡಿಯ ಆಚಾರ್ಯ ಪಾಠಶಾಲಾ ಶಾಲೆಯ (ಎಪಿಎಸ್) 90ನೇ ವಾರ್ಷಿಕೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ಬ್ಯಾಂಕಾಕ್ನಿಂದ ವಿಡಿಯೋ ಮೂಲಕ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.