ದೇಶ'ಜನರ ಬೆನ್ನಿಗೆ ಚೂರಿ ಹಾಕಿದ ದೇಶದ್ರೋಹಿಗಳು': ಪಕ್ಷ ತೊರೆದು ಬಿಜೆಪಿ ಸೇರಿದ ರಾಜ್ಯಸಭಾ ಸಂಸದರ ವಿರುದ್ಧ AAP ವಾಗ್ದಾಳಿ
ರಾಜ್ಯಸಭಾ ಸಂಸದರಾದ ರಾಘವ್ ಛಡ್ಡಾ ಸೇರಿದಂತೆ ಬಿಜೆಪಿಗೆ ಪಕ್ಷಾಂತರಗೊಂಡ ಪಕ್ಷದ ಎಂಪಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಎಎಪಿ ನಾಯಕ ಸಂಜಯ್ ಸಿಂಗ್, ಪಂಜಾಬ್ ಜನರ ಬೆನ್ನಿಗೆ ಚೂರಿಯಿಂದ ಇರಿದ ಈ ದೇಶದ್ರೋಹಿಗಳನ್ನು ಎಂದಿಗೂ ಮರೆಯುವುದಿಲ್ಲ.