ದೇಶಎಪ್ಸ್ಟೀನ್ ಲಿಂಕ್ ಆರೋಪ: 10 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಪುತ್ರಿ!
ದೆಹಲು ಹೈಕೋರ್ಟ್ನಲ್ಲಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವ ಹಿಮಾಯನಿ ಪುರಿ ಅವರು, ತಮ್ಮ ವಿರುದ್ಧ ವಿಷಯವನ್ನು ಪ್ರಕಟಿಸದಂತೆ ಶಾಶ್ವತ ಮತ್ತು ಕಡ್ಡಾಯ ತಡೆಯಾಜ್ಞೆ, 10 ಕೋಟಿ ರೂ. ಪರಿಹಾರ ಮತ್ತು ಬೇಷರತ್ತಾದ ಕ್ಷಮೆಯಾಚನೆ ಕೋರಿದ್ದಾರೆ.