ದೇಶಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ ಮುಂದು; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ 2026-27ನೇ ಹಂಗಾಮಿಗೆ ಕಬ್ಬಿಗೆ ಶೇ.10.25 ಮೂಲ ರಿಕವರಿ ದರದ ಮೇಲೆ ಪ್ರತಿ ಕ್ವಿಂಟಲ್ ಗೆ ₹365 ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆಯನ್ನು (FRP) ಅನುಮೋದಿಸಿದೆ