ರಾಜ್ಯಶೃಂಗೇರಿ ಅಂಚೆ ಮತ ಎಣಿಕೆ: ಅಕ್ರಮದ ಬಗ್ಗೆ FSL ತನಿಖೆ ನಡೆಸಬೇಕು- ಕೃಷ್ಣ ಭೈರೇಗೌಡ
ನಿನ್ನೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಮತ ಎಣಿಕೆಯ ಬಳಿಕ ಕೆಲವು ಪೋಸ್ಟಲ್ ಬ್ಯಾಲೆಟ್ಗಳಲ್ಲಿ ತಿದ್ದುಪಡಿ ನಡೆದಿದೆ. ಎಲ್ಲಾ ಪಕ್ಷಗಳ ಏಜೆಂಟ್ಗಳು ಒಪ್ಪಿ ಸಹಿ ಹಾಕಿದ ನಂತರವೂ ಮತಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.