ಎಫ್ ಐ ಆರ್

ಹಲ್ದ್ವಾನಿ ಶುದ್ಧೀಕರಣ ವಿವಾದ: ರಾಹುಲ್ ಗಾಂಧಿ ವಿರುದ್ಧ FIR
ದೇಶ

ಹಲ್ದ್ವಾನಿ ಶುದ್ಧೀಕರಣ ವಿವಾದ: ರಾಹುಲ್ ಗಾಂಧಿ ವಿರುದ್ಧ FIR

ನಾನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವನಾಗಿದ್ದು, ಆಗಸ್ಟ್ 11ರಂದು ನಡೆದ ಶುದ್ಧೀಕರಣ ಯಜ್ಞದಲ್ಲಿ ಭಾಗವಹಿಸಿದ್ದೆ. ನಾನು ಮಾತ್ರವಲ್ಲ ಪರಿಶಿಷ್ಟ ಜಾತಿಗಳು ಸೇರಿದಂತೆ ವಿವಿಧ ಸಮುದಾಯಗಳ ಜನರು ಈ ಆಚರಣೆಯಲ್ಲಿ ಪಾಲ್ಗೊಂಡಿದ್ದರು

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್; ಮುಜಾಹಿದ್ ಬೆಂಬಲಿತ ಹಾಡು ಬಳಕೆ; FIR ದಾಖಲು
ರಾಜ್ಯ

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್; ಮುಜಾಹಿದ್ ಬೆಂಬಲಿತ ಹಾಡು ಬಳಕೆ; FIR ದಾಖಲು

ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ: ಅಮಾನತುಗೊಂಡ KPSC ಮುಖ್ಯಸ್ಥ, ಮಾಜಿ ಸಿಬ್ಬಂದಿ ವಿರುದ್ಧ FIR
ರಾಜ್ಯ

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ: ಅಮಾನತುಗೊಂಡ KPSC ಮುಖ್ಯಸ್ಥ, ಮಾಜಿ ಸಿಬ್ಬಂದಿ ವಿರುದ್ಧ FIR

ಜನವರಿಯಲ್ಲಿ ನಡೆದಿದ್ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಶಿವಶಂಕರಪ್ಪ ಸಂಬಂಧಿ ಸೇರಿ ಸುಮಾರು 29 ಅಭ್ಯರ್ಥಿಗಳು ಅಕ್ರಮವಾಗಿ ಉತ್ತೀರ್ಣರಾಗಿದ್ದಾರೆ. ಇಂತಹ ಕೆಲ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳು ತರಬೇತಿ ನೀಡಿದ್ದಾರೆ.

ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು; ಅಂಡಮಾನ್ ಬದಲು ರಾಹುಲ್ ಗಾಂಧಿ ಬಿಡದಿಗೆ ಭೇಟಿ ನೀಡಲಿ: ನಿಖಿಲ್ ಕುಮಾರಸ್ವಾಮಿ
ರಾಜ್ಯ

ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು; ಅಂಡಮಾನ್ ಬದಲು ರಾಹುಲ್ ಗಾಂಧಿ ಬಿಡದಿಗೆ ಭೇಟಿ ನೀಡಲಿ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದ ಈ ದಬ್ಬಾಳಿಕೆಗೆ ನಮ್ಮ ರೈತ ಬಂಧುಗಳು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಹಾಗೂ ಬೆಂಬಲ ನೀಡಲು ನಾವೆಲ್ಲರೂ ನಿಮ್ಮೊಂದಿಗೆ ಸದಾ ಸಿದ್ಧರಿದ್ದೇವೆ.

ಸಿದ್ದರಾಮಯ್ಯ ವಿರುದ್ದ 37 ಶಾಸಕರಿಂದ ಸತೀಶ್‌ ಜಾರಕಿಹೊಳಿ ಸಹಿ ಸಂಗ್ರಹ: ಫೇಸ್‌ಬುಕ್ ಪೇಜ್‌ ಅಡ್ಮಿನ್‌ಗಳ ವಿರುದ್ಧ FIR
ರಾಜ್ಯ

ಸಿದ್ದರಾಮಯ್ಯ ವಿರುದ್ದ 37 ಶಾಸಕರಿಂದ ಸತೀಶ್‌ ಜಾರಕಿಹೊಳಿ ಸಹಿ ಸಂಗ್ರಹ: ಫೇಸ್‌ಬುಕ್ ಪೇಜ್‌ ಅಡ್ಮಿನ್‌ಗಳ ವಿರುದ್ಧ FIR

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿತ್ತು

ಭೂಗಳ್ಳರೊಂದಿಗೆ ಶಾಮೀಲಾಗಿ ಸರ್ಕಾರಿ ಜಮೀನು ಕಬಳಿಸಲು ನೆರವು: 16 ಸರ್ಕಾರಿ ನೌಕರರ ವಿರುದ್ಧ FIR
ರಾಜ್ಯ

ಭೂಗಳ್ಳರೊಂದಿಗೆ ಶಾಮೀಲಾಗಿ ಸರ್ಕಾರಿ ಜಮೀನು ಕಬಳಿಸಲು ನೆರವು: 16 ಸರ್ಕಾರಿ ನೌಕರರ ವಿರುದ್ಧ FIR

ಭೂಸುರಕ್ಷಾ ಯೋಜನೆಯಡಿ ದಾಖಲೆಗಳನ್ನು ಸ್ಕ್ಯಾನ್ ಮಾಡುವಾಗ, ಆರ್‌ಆರ್ ರಿಜಿಸ್ಟರ್‌ಗಳು, ಪಹಣಿಗಳು, ಕೈಬರಹದ ಪಹಣಿಗಳು ಮತ್ತು ಇತರ ದಾಖಲೆಗಳಲ್ಲಿ ನಕಲಿ ದಾಖಲೆಗಳು ಕಂಡುಬಂದಿವೆ ಎಂದು ಆನೇಕಲ್ ತಹಶೀಲ್ದಾರ್ ವರದಿ ಮಾಡಿದ್ದರು.

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್
ರಾಜ್ಯ

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್

ಗಣಪತಿ ವಿಗ್ರಹಗಳು ದೇಶದ ಯಾವುದೇ ಮಸೀದಿಗಳ ಮುಂದೆ ಹಾದುಹೋಗುವ ಹಕ್ಕಿದೆ, ಇದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿಕೆ ನೀಡಿದ್ದಾರೆ .

ಬೀದರ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು
ರಾಜ್ಯ

ಬೀದರ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು

ತಮ್ಮ ಮಗಳ ಬಟ್ಟೆ ಬದಲಾಯಿಸುತ್ತಿದ್ದಾಗ, ಹುಡುಗಿಯ ಗುಪ್ತಾಂಗದಲ್ಲಿ ರಕ್ತ ಇರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮಾಜಿ DCM ಕೆಎಸ್‌ ಈಶ್ವರಪ್ಪ, ಪುತ್ರ ಹಾಗೂ ಸೊಸೆಗೆ ಲೋಕಾಯುಕ್ತ ಶಾಕ್‌: FIR ದಾಖಲು
ರಾಜ್ಯ

ಮಾಜಿ DCM ಕೆಎಸ್‌ ಈಶ್ವರಪ್ಪ, ಪುತ್ರ ಹಾಗೂ ಸೊಸೆಗೆ ಲೋಕಾಯುಕ್ತ ಶಾಕ್‌: FIR ದಾಖಲು

ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ.