ಎಫ್ ಐಸಿಸಿಐ

ಕರ್ನಾಟಕದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಕೊರತೆ!
ವೈದ್ಯಕೀಯ ಸಿಬ್ಬಂದಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ (PHC) ಅಸಮ ಹಂಚಿಕೆಯಿಂದಾಗಿ ಕರ್ನಾಟಕದ 30 ಜಿಲ್ಲೆಗಳಲ್ಲಿ ವೈದ್ಯಕೀಯ ವೃತ್ತಿಪರರ ಕೊರತೆ ಉಂಟಾಗಿದೆ. ರಾಜ್ಯವು ಸುಮಾರು 16,500 ಉದ್ಯೋಗಿಗಳ ಕೊರತೆಯಿಂದ ಬಳಲುತ್ತಿದೆ ಎಂದು ಇತ್ತೀಚೆಗೆ ಬಿಡುಗಡೆಯಾದ ವರದಿ ಹೇಳಿದೆ.

ಕಳೆದ 7 ವರ್ಷದಲ್ಲಿ ದೇಶ ಸಾಕಷ್ಟು ಬದಲಾವಣೆ ಕಂಡಿದೆ ಎಂದು ನಮ್ಮನ್ನು ಟೀಕಿಸುವವರು ಕೂಡ ಒಪ್ಪಿಕೊಳ್ಳುತ್ತಾರೆ: ಅಮಿತ್ ಶಾ
ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬರುವ ಸಮಯದಲ್ಲಿ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳಲು ಆರಂಭಿಸಿದ್ದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು.

ಅನ್ ಲಾಕ್ 3.0: ಅಂತಾರಾಷ್ಟ್ರೀಯ ವಿಮಾನ ಸೇವೆ, ಸಿನಿಮಾ, ಮೆಟ್ರೋ ರೈಲು ಪುನರ್ ಆರಂಭಕ್ಕೆ ಎಫ್ ಐಸಿಸಿಐ ಸಲಹೆ
ಅನ್ ಲಾಕ್ 2.0 ಜುಲೈ 31ಕ್ಕೆ ಕೊನೆಯಾಗಲಿದ್ದು, 3.0ದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ, ಮೆಟ್ರೋ ರೈಲು, ಚಿತ್ರಮಂದಿರ ಹಾಗೂ ಮೆಲ್ಟಿಪ್ಲೆಕ್ಸ್ ಗಳನ್ನು ತೆರೆಯುವಂತೆ ಕೈಗಾರಿಕಾ ಒಕ್ಕೂಟ ಎಫ್ ಐಸಿಸಿಐ ಸರ್ಕಾರಕ್ಕೆ ಸಲಹೆ ನೀಡಿದೆ.

10 ಲಕ್ಷ ಕೋಟಿ ರೂ. ಪ್ರೋತ್ಸಾಹಕ ಧನ ನೀಡುವಂತೆ ಎಫ್ ಐಸಿಸಿಐ ಒತ್ತಾಯ!
ದೀರ್ಘಕಾಲೀನ ಆರ್ಥಿಕ ಕುಸಿತವನ್ನು ತಪ್ಪಿಸಲು ಬೇಡಿಕೆ ಮತ್ತು ಪೂರೈಕೆಯನ್ನು ಪ್ರೋತ್ಸಾಹಿಸಲು 9 ರಿಂದ 10 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇಕಡಾ ನಾಲ್ಕರಿಂದ ಐದರಷ್ಟು ಪ್ರೋತ್ಸಾಹಕದ ಅವಶ್ಯಕತೆ ಇದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾ ಒಕ್ಕೂಟ - ಎಫ್ ಐಸಿಸಿಐ ಒತ್ತಾಯಿಸಿದೆ.

'ಆರ್ ಬಿಐ' ಆರ್ಥಿಕ ಅಭಿವೃದ್ಧಿ ವಿರೋಧಿ: ಎಫ್ಐಸಿಸಿಐ ಅಧ್ಯಕ್ಷ ಪಂಕಜ್ ಪಟೇಲ್ ವಾಗ್ದಾಳಿ
ಭಾರತೀಯ ರಿಸರ್ವ್ ಬ್ಯಾಂಕ್ ಭಾರತ ದೇಶದ ಆರ್ಥಿಕ ಅಭಿವೃದ್ಧಿಗೆ ವಿರೋಧಿಯಾಗಿದೆ ಎಂದು ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ ಸಂಸ್ಥೆಯ ಅಧ್ಯಕ್ಷ ಪಂಕಜ್ ಪಟೇಲ್ ಕಿಡಿಕಾರಿದ್ದಾರೆ.

ನೋಟು ನಿಷೇಧದಿಂದ ದೀರ್ಘಕಾಲಿಕ ಲಾಭ: ಅರುಣ್ ಜೇಟ್ಲಿ
ನೋಟು ನಿಷೇಧ ಪ್ರಕ್ರಿಯೆಯಿಂದ ಪ್ರಸ್ತುತ ನಮಗೆ ತಾತ್ಕಾಲಿಕ ತೊಂದರೆಯಾಗಿರಬಹುದು ಆದರೆ ದೀರ್ಘಕಾಲಿಕ ಲಾಭವಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಅಕ್ರಮ ಮಾರಾಟದಿಂದ ಸರ್ಕಾರಕ್ಕೆ ರು.39 ಸಾವಿರ ಕೋಟಿ ನಷ್ಟ
ದೇಶದಲ್ಲಿ ಸಿಗರೇಟ್, ಆಟೊ ಮೊಬೈಲ್‍ಗಳು ಸೇರಿದಂತೆ ಏಳು ವಸ್ತುಗಳ ಅಕ್ರಮ ಮಾರಾಟದಿಂದಾಗಿ ಸರ್ಕಾರಕ್ಕೆ 2014ನೇ ಸಾಲಿನಲ್ಲಿ...

