ಎಫ್ ಟಿ ಐ ಐ

'ಪಿತೃ ಸಮಾನ' ಮೋಹನ್ ಭಾಗವತ್ ಭೇಟಿ ಮಾಡಿದ ಎಫ್ ಟಿ ಐ ಐ ಅಧ್ಯಕ್ಷ ಚೌಹಾಣ್
ಭಾರತ ಫಿಲ್ಮ್ ಮತ್ತು ಟೆಲಿವಿಷನ್ ಸಂಸ್ಥೆ (ಎಫ್ ಟಿ ಐ ಐ) ಅಧ್ಯಕ್ಷ ಗಜೇಂದ್ರ ಚೌಹಾಣ್ ಅವರು ಗುರುವಾರ ಪುತ್ರನ ಮದುವೆಗೆ ಆಹ್ವಾನಿಸಲು ಆರ್ ಎಸ್ ಎಸ್ ಅಧ್ಯಕ್ಷ ಮೋಹನ್ ಭಾಗವತ್ ಅವರನ್ನು

ರಾಷ್ಟ್ರಪ್ರಶಸ್ತಿ ಹಿಂದಿರುಗಸಲಿರುವ ಎಫ್ ಟಿ ಐ ಐ ಪದವೀಧರರು
ದೇಶದಲ್ಲಿ ಹೆಚ್ಚುತ್ತಿರುವ ಅಸಹನೆಯ ವಾತಾವರಣವನ್ನು ವಿರೋಧಿಸಿ ತಮ್ಮ ರಾಷ್ಟ್ರಪ್ರಶಸ್ತಿಯನ್ನು ಹಿಂದಿರುಗಿಸುತ್ತಿರುವುದಾಗಿ ಮೂವರು ಎಫ್ ಟಿ ಐ ಐ ಪದವೀಧರರು

ಮಾಹಿತಿ ಮತ್ತು ಪ್ರಸಾರ ಖಾತೆ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಎಫ್ ಟಿ ಐ ಐ ವಿದ್ಯಾರ್ಥಿಗಳು
ಫಿಲ್ಮ್ ಅಂಡ್ ಟೆಲಿವಿಶನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್ ಟಿ ಐ ಐ) ಮುಖ್ಯಸ್ಥನಾಗಿ ನಟ ಮತ್ತು ಬಿಜೆಪಿ ಧುರೀಣ ಗಜೇಂದ್ರ ಚೌಹಾನ್ ನೇಮಕಾತಿಯನ್ನು

ಎಫ್ ಟಿ ಐ ಐ ಗೆ ಸಹ ಅಧ್ಯಕ್ಷರ ನೇಮಕ: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ತಂತ್ರ
ಎಫ್ ಟಿ ಐ ಐ ಮುಖ್ಯಸ್ಥ ಗಜೇಂದ್ರ ಚೌಹಾನ್ ನೇಮಕಾತಿಯನ್ನು ಸಂಸ್ಥೆಯ ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲು ಮುಂದಾಗಿದೆ.

ಉಪವಾಸ ಸತ್ಯಾಗ್ರಹ ಪರಿಹಾರವಲ್ಲ: ಗಜೇಂದ್ರ ಚೌಹಾನ್
ಫಿಲ್ಮ್ ಅಂಡ್ ಟೆಲಿವಿಶನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಗಜೇಂದ್ರ ಚೌಹಾನ್ ಅವರನ್ನು ನೇಮಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿರುವ ಸಂಸ್ಥೆಯ ವಿದ್ಯಾರ್ಥಿ ಸಮೂಹ

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಎಫ್ ಟಿ ಐ ಐ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
ಉಪಾವಾಸ ನಿರತನಾಗಿದ್ದ ಪ್ರಖ್ಯಾತ ಪಿಲ್ಮ್ ಅಂಡ್ ಟೆಲಿವಿಶನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಫ್ ಟಿ ಐ ಐ) ವಿದ್ಯಾರ್ಥಿಯೊಬ್ಬನ ಆರೋಗ್ಯ ಹದಗೆಟ್ಟಿರುವುದರಿಂದ ಗುರುವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಜೇಂದ್ರ ಚೌಹಾನ್ ಬೇಡವೆಂಬ ಕೂಗಿಗೆ ಸಲ್ಮಾನ್ ಖಾನ್, ಕಬೀರ್ ಖಾನ್ ಬೆಂಬಲ
ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಮ್ ಖಾನ್ ಹಾಗೂ ನಿರ್ದೇಶಕ ಕಬೀರ್ ಖಾನ್ ಅವರು 'ಮಹಾಭಾರತ' ಧಾರಾವಾಹಿ ನಟ ಗಜೇಂದ್ರ ಚೌಹಾನ್

ಎಫ್ ಟಿ ಐ ಐ ಮುಖ್ಯಸ್ಥ ನೇಮಕ ವಿವಾದ: ನನಗೊಂದು ಅವಕಾಶ ಕೊಡಿ ಎಂದ ಗಜೇಂದ್ರ ಚೌಹಾನ್
ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್ ಟಿ ಐ ಐ) ವಿದ್ಯಾರ್ಥಿಗಳು ನಟ ಗಜೇಂದ್ರ ಚೌಹಾನ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಿರುವ ನಡೆಯನ್ನು ವಿರೋಧಿಸಿ ಅನಿರ್ಧಿಷ್ಟ ಕಾಲದವರೆಗೆ ಪ್ರತಿಭಟನೆ ಮಾಡುವ

