ದೇಶಭಾರತ-ಯುರೋಪಿಯನ್ ಒಕ್ಕೂಟ ನಡುವೆ 'Mother of All Deals'ಗೆ ಶೀಘ್ರದಲ್ಲೇ ಅಂತಿಮ ಸಹಿ; ಒಪ್ಪಂದ 2027ರಿಂದಲೇ ಶುರು!
ಭಾರತ ಮತ್ತು ಯುರೋಪಿಯನ್ ಒಕ್ಕೂಟವು ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದಗಾಗಿ (FTA) ಮಾತುಕತೆಗಳನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿವೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.