ಮಹತ್ವದ ಬೆಳವಣಿಗೆಯಲ್ಲಿ ದೇಶದ ಅತೀ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಆಯ್ದ ಅವಧಿಯ ನಿಶ್ಚಿತ ಠೇವಣಿಗಳ(ಎಫ್ಡಿ) ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿದೆ.