ಎಫ್ ಡಿಎ

ಪಾನ್ ಮಸಾಲಾ ಜಾಹೀರಾತು: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ನೋಟಿಸ್; 15 ದಿನದಲ್ಲಿ ಉತ್ತರಿಸುವಂತೆ ಸೂಚನೆ
ಈ ಮೂವರು ನಟರು 2024 ರಲ್ಲಿ ಪಾನ್ ಮಸಾಲಾ ಕಂಪನಿಯಾದ ವಿಮಲ್ ಎಲೈಚಿ ಉತ್ಪನ್ನದ ಪ್ರಚಾರಕ್ಕಾಗಿ ಒಟ್ಟಿಗೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು.

ಕರಿದ ಎಣ್ಣೆ ಪದೇಪದೇ ಬಳಸುತ್ತೀರಾ? ಎಚ್ಚರ, ಅದು ಅನಾರೋಗ್ಯಕ್ಕೆ ದಾರಿ; 45.87 ಲಕ್ಷ ಲೀ ವಶಕ್ಕೆ: FDA
ವೆಚ್ಚ ಕಡಿಮೆ ಮಾಡಲು ಅನೇಕ ಹೊಟೇಲ್ ಗಳು ಹಾಗೂ ಕೆಫೆಗಳು ಒಂದೇ ಎಣ್ಣೆಯನ್ನು ಹಲವು ಬಾರಿ ಬಳಸುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಮುಂಬೈ: ಕಲ್ಲಂಗಡಿ ಸೇವನೆ ಬಳಿಕ ಒಂದೇ ಕುಟುಂಬದ ನಾಲ್ವರ ಸಾವು; ಹಣ್ಣು ಮಾರಾಟಗಾರನ ಪತ್ತೆ ಸಾಧ್ಯವಾಗಿಲ್ಲ- FDA
ಇಸ್ಮಾಯಿಲ್ ಕುರ್ಟೆ ರಸ್ತೆಯ ಘರಿ ಮೊಹಲ್ಲಾ ನಿವಾಸಿಗಳಾದ ದೋಕಾಡಿಯಾ ಕುಟುಂಬ ಏಪ್ರಿಲ್ 25 ರ ರಾತ್ರಿ ಸಂಬಂಧಿಕರ ಸಭೆಯನ್ನು ಆಯೋಜಿಸಿತ್ತು.

ಐಸ್ ಕ್ರೀಮ್ ನಲ್ಲಿ ಡಿಟರ್ಜೆಂಟ್; ಕೂಲ್ ಡ್ರಿಂಕ್ಸ್ ನಲ್ಲಿ ಮೂಳೆ ದುರ್ಬಲಗೊಳಿಸುವ ಫಾಸ್ಪರಿಕ್ ಆಮ್ಲ: FDA ಅಧಿಕಾರಿಗಳಿಂದ ಪರಿಶೀಲನೆ
ರಾಜ್ಯದ 220 ಅಂಗಡಿಗಳಲ್ಲಿ 97 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ ಮತ್ತು ಇತರ ಅಂಗಡಿಗಳಿಗೆ ಸರಿಯಾದ ಶೇಖರಣಾ ಪರಿಸ್ಥಿತಿಗಳನ್ನು ಕಾಯ್ದುಕೊಳ್ಳಲು ವಿಫಲವಾದ ಕಾರಣ ಎಚ್ಚರಿಕೆ ನೀಡಲಾಗಿದೆ.

12 ರಿಂದ 15 ವರ್ಷದವರಿಗೆ ಫಿಜರ್ ಕೋವಿಡ್-19 ಲಸಿಕೆ: ತುರ್ತು ಬಳಕೆಗೆ ಅಮೆರಿಕ ಸರ್ಕಾರ ಅನುಮತಿ
12 ರಿಂದ 15 ವರ್ಷದವರಿಗೆ ಫಿಜರ್–ಬಯೊಎನ್‌ಟೆಕ್ ಸಂಸ್ಥೆಗಳ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅಮೆರಿಕ ಸರ್ಕಾರ ಅನುಮತಿ ನೀಡಿದೆ.

ಕೊರೋನಾ ವೈರಸ್: ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಕೆಯಿಂದ ಹೃದಯಕ್ಕೆ ಅಪಾಯ: ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಮಂಡಳಿ ಎಫ್‌ಡಿಎ ಎಚ್ಚರಿಕೆ
ಮಾರಕ ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ಬಳಕೆಯಿಂದ ಹೃದಯಕ್ಕೆ ಅಪಾಯವಿದೆ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಮಂಡಳಿ ಎಫ್‌ಡಿಎ ಎಚ್ಚರಿಕೆ ನೀಡಿದೆ.

ಸಂಕಷ್ಟಕ್ಕೆ ಸಿಲುಕಿದ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್
ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಗೆ ಸಂಕಷ್ಟ ಎದುರಾಗಿದೆ...

ಎಫ್ ಡಿಎ ಮರು ಪರೀಕ್ಷೆಗೆ ವಿದ್ಯಾರ್ಥಿಗಳ ಆಗ್ರಹ
ಕೆಪಿಎಸ್ಸಿ ನಡೆಸಿದ ಎಫ್ ಡಿಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ...

ಸ್ನ್ಯಾಪ್‍ಡೀಲ್ ವಿರುದ್ಧ ಎಫ್ ಐಆರ್ ದಾಖಲು
ಜನಪ್ರಿಯ ಆನ್‍ಲೈನ್ ಶಾಪಿಂಗ್ ತಾಣ ಸ್ನ್ಯಾಪ್ ಡೀಲ್ ಸಂಕಷ್ಟಕ್ಕೆ ಸಿಲುಕಿದೆ. ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

