ಎಫ್ ಡಿಎ ಪರೀಕ್ಷೆ

ಎಫ್ಡಿಎ ಪರೀಕ್ಷೆಯಲ್ಲಿ ಅವ್ಯವಹಾರ: ತಿಂಗಳಿಗೆ 80 ಸಾವಿರ ರು. ವೇತನ ಪಡೆಯುವ ಎಂಜಿನಿಯರ್ ಗೂ ಬೇಕು ಸರ್ಕಾರಿ ಕೆಲಸ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ನಡೆಸಿದ ಮಂಡಳಿಗಳು ಮತ್ತು ನಿಗಮಗಳಲ್ಲಿನ ಪ್ರಥಮ ವಿಭಾಗದ ಸಹಾಯಕ (ಎಫ್ಡಿಎ) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮ: 21 ಮಂದಿಯ ಬಂಧನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶನಿವಾರ ನಡೆದ ಪ್ರಥಮ ದರ್ಜೆ ಸಹಾಯಕರ ಪ್ರವೇಶ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದ ಅಭ್ಯರ್ಥಿಗಳು ಹಾಗೂ ಅವರಿಗೆ ಸಹಾಯ ಮಾಡಿದವರು ಸೇರಿದಂತೆ 21 ಮಂದಿಯನ್ನು ಕಲಬುರಗಿ ಮತ್ತು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.

