ಎಫ್ ಪಿಒ

ಅದಾನಿ ಷೇರು ಸಾಮ್ರಾಜ್ಯ ಪತನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?
ಷೇರುಪೇಟೆಯಲ್ಲಿ ತೀವ್ರ ಮಾರಾಟದಿಂದ ಭಾರೀ ಕುಸಿತ ಕಂಡಿರುವ ಅದಾನಿ ಗ್ರೂಪ್ ವಿರುದ್ಧ ವಂಚನೆಯ ಆರೋಪ ಕುರಿತಂತೆ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರ ನಿಯಂತ್ರಕರಿಗೆ ತಮ್ಮ ಕಾರ್ಯ ನಿರ್ವಹಿಸಲು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

20 ಸಾವಿರ ಕೋಟಿ ರೂ. ಎಫ್ ಪಿಒ ವಾಪಸ್ ಪಡೆದ ಅದಾನಿ ಸಮೂಹ: ಹೂಡಿಕೆದಾರರಿಗೆ ಹಣ ವಾಪಸ್ ಘೋಷಣೆ
ಬಿಲಿಯನೇರ್ ಗೌತಮ್ ಅದಾನಿ ಸಮೂಹ ರೂ.20,000 ಕೋಟಿ ರೂಗಳ ಫಾಲೋ ಆನ್ ಷೇರುಗಳ ಮಾರಾಟವನ್ನು ಹಿಂಪಡೆಯುವುದಾಗಿ ಫೆ.1 ರಂದು ಘೋಷಿಸಿದೆ.

ಶಾರ್ಟ್ ಸೆಲ್ಲರ್ ವಿವಾದದ ನಡುವೆ ಎಫ್ ಪಿಒ ಮುಂದುವರೆಸಲು ಅದಾನಿ ನಿರ್ಧಾರ
ಬಿಲಿಯನೇರ್ ಗೌತಮ್ ಅದಾನಿ ಸಮೂಹ ರೂ.20,000 ಕೋಟಿ ರೂಗಳ ಫಾಲೋ ಆನ್ ಷೇರುಗಳ ಮಾರಾಟದ ಬೆಲೆ ಹಾಗೂ ದಿನಾಂಕದಲ್ಲಿ ಯಾವುದೇ ಬದಲಾವಣೆಯನ್ನೂ ನಿರಾಕರಿಸಿದೆ.

