ರಾಜ್ಯಹೊಳೆನರಸೀಪುರ: ಹೆಚ್ ಡಿ ರೇವಣ್ಣ, ಪ್ರಜ್ವಲ್ ಕ್ವಾರ್ಟರ್ಸ್ ಗೆ FSL ತಂಡ ಭೇಟಿ
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಹೊಳೆನರಸೀಪುರದ ಹೆಚ್ ಡಿ ರೇವಣ್ಣ ಅವರ ನಿವಾಸ ಹಾಗೂ ಪ್ರಜ್ವಲ್ ರೇವಣ್ಣ ಕ್ವಾರ್ಟರ್ಸ್ ಗೆ ಎಸ್ ಐಟಿಯೊಂದಿಗೆ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸೋಮವಾರ ಭೇಟಿ ನೀಡಿದ್ದಾರೆ.