ಎಫ್ಎಸ್ಎಲ್

FSL ವರದಿ ಬರುವವರೆಗೂ ಧರ್ಮಸ್ಥಳ ಶವ ಶೋಧ ಕಾರ್ಯಾಚರಣೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ರಾಜ್ಯ

FSL ವರದಿ ಬರುವವರೆಗೂ ಧರ್ಮಸ್ಥಳ ಶವ ಶೋಧ ಕಾರ್ಯಾಚರಣೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಎಸ್‌ಐಟಿ ಯಾರದೇ ಒತ್ತಡಕ್ಕೆ ಮಣಿಯದೆ ಬಹಳ ಗಂಭೀರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ. ಧರ್ಮಸ್ಥಳದಲ್ಲಿ ಇನ್ನೂ ಎಷ್ಟು ಕಡೆ ಅಗೆಯಬೇಕು, ತನಿಖೆ ಮುಂದಕ್ಕೆ ಹೋಗಬೇಕಾ ಅಥವಾ ಬೇಡವಾ ಎಂಬುದನ್ನು ಎಸ್‌ಐಟಿ ತೀರ್ಮಾನಿಸಲಿದೆ.

5 ಹುಲಿಗಳ ಸಾವಿಗೆ ಕಾರ್ಬೋಫ್ಯೂರಾನ್, ಫೋರೇಟ್ ಕಾರಣ: FSL ವರದಿ
ರಾಜ್ಯ

5 ಹುಲಿಗಳ ಸಾವಿಗೆ ಕಾರ್ಬೋಫ್ಯೂರಾನ್, ಫೋರೇಟ್ ಕಾರಣ: FSL ವರದಿ

ಮೃತ ಹುಲಿ ಮತ್ತು ಅದರ ನಾಲ್ಕು ಮರಿಗಳ ಜೀರ್ಣಾಂಗ ವ್ಯವಸ್ಥೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೋರೇಟ್ ಮತ್ತು ಕಾರ್ಬೋಫ್ಯೂರಾನ್ ಕಂಡುಬಂದಿದೆ ಎಂದು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ತಿಳಿಸಿದೆ.

ಸರ್ಕಾರದ ಅಧಿಕೃತ FSL ವರದಿ ಇನ್ನೂ ಬಿಡುಗಡೆಯಾಗಿಲ್ಲ, ಸುಳ್ಳುಗಳ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿದೆ ಬಿಜೆಪಿ: ಕಾಂಗ್ರೆಸ್
ರಾಜಕೀಯ

ಸರ್ಕಾರದ ಅಧಿಕೃತ FSL ವರದಿ ಇನ್ನೂ ಬಿಡುಗಡೆಯಾಗಿಲ್ಲ, ಸುಳ್ಳುಗಳ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿದೆ ಬಿಜೆಪಿ: ಕಾಂಗ್ರೆಸ್

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜ , FSL ವರದಿಯಲ್ಲಿ ಇದು ಧೃಡವಾಗಿದೆ ಎಂಬ ಬಿಜೆಪಿ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ.

ಹುಬ್ಬಳ್ಳಿ: ಬಾಲಕನೊಬ್ಬ ಪ್ರಧಾನಿ ಮೋದಿಗೆ ಹಾಕಿದ ಹಾರವನ್ನು ಪರೀಕ್ಷೆಗಾಗಿ ಎಫ್ಎಸ್ಎಲ್‌ಗೆ ರವಾನೆ
ರಾಜ್ಯ

ಹುಬ್ಬಳ್ಳಿ: ಬಾಲಕನೊಬ್ಬ ಪ್ರಧಾನಿ ಮೋದಿಗೆ ಹಾಕಿದ ಹಾರವನ್ನು ಪರೀಕ್ಷೆಗಾಗಿ ಎಫ್ಎಸ್ಎಲ್‌ಗೆ ರವಾನೆ

ನಿಯಮಾವಳಿ ಪ್ರಕಾರ, ವಿವರವಾದ ವಿಶ್ಲೇಷಣೆಗಾಗಿ ಹಾರವನ್ನು ಎಫ್‌ಎಸ್‌ಎಲ್ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಆದರೆ, ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ಹುಬ್ಬಳ್ಳಿಯ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮತ್ತು ಮೋದಿ ಜೊತೆಗಿದ್ದ ಎಸ್‌ಪಿಜಿ ತಂಡಕ್ಕೆ ವರದಿ ಸಲ್ಲಿಸಲಾಗಿದೆ.

ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್
ದೇಶ

ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್

ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ.

ಚಂದ್ರಶೇಖರ್ ಸಾವು ಪ್ರಕರಣ: 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷಾ ವರದಿ ನಮ್ಮ ಕೈ ಸೇರಲಿದೆ: ಎಡಿಜಿಪಿ
ರಾಜ್ಯ

ಚಂದ್ರಶೇಖರ್ ಸಾವು ಪ್ರಕರಣ: 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷಾ ವರದಿ ನಮ್ಮ ಕೈ ಸೇರಲಿದೆ: ಎಡಿಜಿಪಿ

ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಮರಣೋತ್ತರ ಪರೀಕ್ಷಾ ವರದಿ ಒಂದೆರೆಡು ದಿನಗಳಲ್ಲಿ ನಮ್ಮ ಕೈಸೇರಲಿದೆ, ನಂತರ ತನಿಖೆ ತೀವ್ರಗೊಳಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಡಿಟೋನೇಟರ್ ಸ್ಫೋಟ, ಐವರು ವಿಜ್ಞಾನಿಗಳಿಗೆ ಗಾಯ
ರಾಜ್ಯ

ಬೆಂಗಳೂರು: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಡಿಟೋನೇಟರ್ ಸ್ಫೋಟ, ಐವರು ವಿಜ್ಞಾನಿಗಳಿಗೆ ಗಾಯ

ವಿಧ್ಗಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ಎಸ್‌ಎಲ್‌) ಡಿಟೋನೇಟರ್ ಸ್ಫೋಟಗೊಂಡ ಪರಿಣಾಮ ಐವರು ವಿಜ್ಞಾನಿಗಳು ಗಾಯಗೊಂಡಿರುವ ಘಟನೆ ಬೆಂಗಳುರಿನ ಮಡಿವಾಳದಲ್ಲಿ ನಡೆದಿದೆ.

ವೋಟಿಗಾಗಿ ನೋಟು: ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಆಡಿಯೋ ಟೇಪ್
ದೇಶ

ವೋಟಿಗಾಗಿ ನೋಟು: ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಆಡಿಯೋ ಟೇಪ್

ವೋಟಿಗಾಗಿ ನೋಟು ಪ್ರಕರಣ ಇದೀಗ ಆಂಧ್ರ ತೆಲಂಗಾಣ ಎರಡು ರಾಜ್ಯಗಳ ಮಧ್ಯೆ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದ್ದು, ಪ್ರಕರಣ ಸಂಬಂಧ ಆಂಧ್ರ ಮುಖ್ಯಮಂತ್ರಿ ಮಾತನಾಡಿದ್ದ ಆಡಿಯೋ...