ಎಫ್ಎಸ್ಎಲ್ ವರದಿ

ಬಿಡದಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: FSL ವರದಿಯಲ್ಲಿ ಅಂಶ ಬಯಲು!
ರಾಜ್ಯ

ಬಿಡದಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: FSL ವರದಿಯಲ್ಲಿ ಅಂಶ ಬಯಲು!

ಬಿಡದಿ ಪೊಲೀಸ್‌ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರಕ್ತದ ಕಲೆ ಪತ್ತೆ; FSL ವರದಿಯಲ್ಲಿ ರಕ್ಕಸತನ ಬಯಲು..!
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರಕ್ತದ ಕಲೆ ಪತ್ತೆ; FSL ವರದಿಯಲ್ಲಿ ರಕ್ಕಸತನ ಬಯಲು..!

ವರದಿಯಲ್ಲಿ ದರ್ಶನ್ ಸೇರಿ ಆರು ಪ್ರಮುಖ ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾಸ್ವಾಮಿಯವರ ರಕ್ತದ ಕಲೆಗಳಿರುವುದು ದೃಢವಾಗಿದೆ.

Prajwal Revanna ಸೆಕ್ಸ್ ಹಗರಣ: FSL ವರದಿ ಬಹಿರಂಗ, SIT ತನಿಖೆಗೆ ಹೊಸ ಆಯಾಮ!
ರಾಜ್ಯ

Prajwal Revanna ಸೆಕ್ಸ್ ಹಗರಣ: FSL ವರದಿ ಬಹಿರಂಗ, SIT ತನಿಖೆಗೆ ಹೊಸ ಆಯಾಮ!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ ಎಂಬುದಾಗಿ ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಇಲಾಖೆ ನೀಡುವ FSL ವರದಿಯೇ ಅಧಿಕೃತ, ಖಾಸಗಿ ಸಂಸ್ಥೆ ನೀಡುವ ವರದಿ ಒಪ್ಪಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ಪೊಲೀಸ್ ಇಲಾಖೆ ನೀಡುವ FSL ವರದಿಯೇ ಅಧಿಕೃತ, ಖಾಸಗಿ ಸಂಸ್ಥೆ ನೀಡುವ ವರದಿ ಒಪ್ಪಲ್ಲ: ಸಿಎಂ ಸಿದ್ದರಾಮಯ್ಯ

ಖಾಸಗಿ ಸಂಸ್ಥೆಗಳು ನೀಡುವ ಎಫ್ಎಸ್ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಉಡುಪಿ ಕಾಲೇಜು ವಾಶ್‌ರೂಮ್‌ ವಿಡಿಯೋ ಪ್ರಕರಣ: ತ್ವರಿತವಾಗಿ ಎಫ್ಎಸ್ಎಲ್ ವರದಿ ಕೇಳಿದ ಪೊಲೀಸರು!
ರಾಜ್ಯ

ಉಡುಪಿ ಕಾಲೇಜು ವಾಶ್‌ರೂಮ್‌ ವಿಡಿಯೋ ಪ್ರಕರಣ: ತ್ವರಿತವಾಗಿ ಎಫ್ಎಸ್ಎಲ್ ವರದಿ ಕೇಳಿದ ಪೊಲೀಸರು!

ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಯೋರಿಸಂ ಪ್ರಕರಣದ ತನಿಖೆ ಮುಂದುವರಿದಿದ್ದು, ಎಫ್‌ಎಸ್‌ಎಲ್ ತಜ್ಞರು ತಮ್ಮ ವರದಿಯನ್ನು ಸಲ್ಲಿಸಲು ಆಗಸ್ಟ್ 25ರವರೆಗೆ ಕಾಲಾವಕಾಶ ಕೋರಿದ್ದಾರೆ.

ಕೋರಮಂಗಲ ಆಡಿ ಕಾರು ದುರಂತ: ಮೃತರ ಮರಣೋತ್ತರ ಪರೀಕ್ಷೆ, ಎಫ್ಎಸ್'ಎಲ್ ವರದಿ ಇಂದು ಅಧಿಕಾರಿಗಳ ಕೈಗೆ
ರಾಜ್ಯ

ಕೋರಮಂಗಲ ಆಡಿ ಕಾರು ದುರಂತ: ಮೃತರ ಮರಣೋತ್ತರ ಪರೀಕ್ಷೆ, ಎಫ್ಎಸ್'ಎಲ್ ವರದಿ ಇಂದು ಅಧಿಕಾರಿಗಳ ಕೈಗೆ

ಕೋರಮಂಗಲದಲ್ಲಿ ಸಂಭವಿಸಿದ ಐಷಾರಾಮಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿ ಶುಕ್ರವಾರ ತನಿಖೆ ನಡೆಸುತ್ತಿರುವ ಆಡುಗೋಡಿ ಸಂಚಾರಿ ಪೊಲೀಸರ ಕೈಸೇರಲಿದೆ ಎಂದು ತಿಳಿದುಬಂದಿದೆ.

ಗೌರಿಗೆ ಗುಂಡಿಟ್ಟಿದ್ದು ವಾಗ್ಮೋರೆ: ಎಫ್ಎಸ್ಎಲ್ ವರದಿಯಿಂದ ದೃಢ
ರಾಜ್ಯ

ಗೌರಿಗೆ ಗುಂಡಿಟ್ಟಿದ್ದು ವಾಗ್ಮೋರೆ: ಎಫ್ಎಸ್ಎಲ್ ವರದಿಯಿಂದ ದೃಢ

ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು ಪರಶುರಾಮ್ ವಾಗ್ಮೋರೆಯೇ ಎಂಬುದನ್ನು ಎಫ್ಎಸ್ಎಲ್ ವರದಿ...

ರಾಸಲೀಲೆ ಪ್ರಕರಣ: ಸಿಡಿ ದೃಶ್ಯಾವಳಿಯಲ್ಲಿರುವುದು ನಿತ್ಯಾನಂದ, ವಿಧಿ ವಿಜ್ಞಾನ ಪ್ರಯೋಗಾಲಯ ವರದಿ
ರಾಜ್ಯ

ರಾಸಲೀಲೆ ಪ್ರಕರಣ: ಸಿಡಿ ದೃಶ್ಯಾವಳಿಯಲ್ಲಿರುವುದು ನಿತ್ಯಾನಂದ, ವಿಧಿ ವಿಜ್ಞಾನ ಪ್ರಯೋಗಾಲಯ ವರದಿ

ಬಿಡದಿ ಧ್ಯಾನಪೀಠ ದ ನಿತ್ಯಾನಂದ ಸ್ವಾಮಿಗೆ 7 ವರ್ಷ ಹಿಂದಿನ ರಾಸಲೀಲೆ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ.