ಎಫ್ಐ ಆರ್

'ವಂದೇ ಮಾತರಂ' ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಆರೋಪ: ಶಾಹೀನ್ ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್
ರಾಜ್ಯ

'ವಂದೇ ಮಾತರಂ' ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಆರೋಪ: ಶಾಹೀನ್ ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್

ಪೊಲೀಸರ ಪ್ರಕಾರ, ವಿದ್ಯಾರ್ಥಿ ಸಾಗರ್ ಗೌಲಿಯ ತಂದೆ ಹಿರೋಬಾ ಅವರು ಚಿಟ್ಗುಪ್ಪ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಂಶುಪಾಲ ಅಬ್ದುಲ್ ಹಕೀಮ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಲಕ್ನೋ: ಗೌರಿ ಖಾನ್ ವಿರುದ್ಧ ವಂಚನೆ ಕೇಸ್; ಶಾರುಖ್ ಪತ್ನಿ ಮೇಲೆ ಎಫ್ ಐ ಆರ್ ದಾಖಲು!
ಬಾಲಿವುಡ್

ಲಕ್ನೋ: ಗೌರಿ ಖಾನ್ ವಿರುದ್ಧ ವಂಚನೆ ಕೇಸ್; ಶಾರುಖ್ ಪತ್ನಿ ಮೇಲೆ ಎಫ್ ಐ ಆರ್ ದಾಖಲು!

ಬಾಲಿವುಡ್​ ನಟ ಶಾರುಖ್ ಖಾನ್ ಅವ ಪತ್ನಿ ಗೌರಿ ಖಾನ್ ವಿರುದ್ಧ ಇಲ್ಲಿನ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌರಿ ಖಾನ್​ ರಾಯಭಾರತ್ವ ವಹಿಸಿದ್ದ ತುಳಸಿಯಾನಿ ಕಂಪನಿಯು ವ್ಯಕ್ತಿಯೊಬ್ಬರಿಗೆ ನಿಗದಿತ ಸಮಯದಲ್ಲಿ ಫ್ಲ್ಯಾಟ್​ ನೀಡದ ಹಿನ್ನೆಲೆಯಲ್ಲಿ ಗ್ರಾಹಕರು ಗೌರಿ ಮತ್ತು ಕಂಪನಿಯ ನಿರ್ದೇಶಕರ ವಿರುದ್ಧ ದೂರು ನೀಡಿದ್ದಾರೆ.

ಸರ್ಕಾರಿ ಜಮೀನು ಅಕ್ರಮ ಮಂಜೂರು ಆರೋಪ: ಮಾಲೂರು ಶಾಸಕ ನಂಜೇಗೌಡ ವಿರುದ್ಧ ಎಫ್‌ಐಆರ್‌
ರಾಜ್ಯ

ಸರ್ಕಾರಿ ಜಮೀನು ಅಕ್ರಮ ಮಂಜೂರು ಆರೋಪ: ಮಾಲೂರು ಶಾಸಕ ನಂಜೇಗೌಡ ವಿರುದ್ಧ ಎಫ್‌ಐಆರ್‌

150 ಕೋಟಿ ಬೆಲೆ ಬಾಳುವ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿರುವ ಆರೋಪದಡಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಲ್ಲಿ ಶಾಸಕ ಕೆ.ವೈ ನಂಜೇಗೌಡ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.