ರಾಜ್ಯಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು
ತಮ್ಮ ವಾಕ್ ಪ್ರಹಾರ, ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಟೀಕೆ, ವಾದ-ವಿವಾದಗಳಿಂದ ಆಗಾಗ ಸುದ್ದಿಯಾಗುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.