ಎಫ್‌ಐಆರ್

ಜಮ್ಮು-ಕಾಶ್ಮೀರದ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ: ಕಮಾಂಡಿಂಗ್ ಆಫೀಸರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ FIR!
ಸೈನಿಕರಿಂದ ಹಲ್ಲೆಗೊಳಗಾದವರಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಭಗತ್ ಮತ್ತು ಅಥೋಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ಅಮೃತ್ ಕಟೋಚ್ ಸೇರಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಆರೋಪ; ಮಹಿಳೆ ದೂರಿನ ಮೇರೆಗೆ ಎಫ್‌ಐಆರ್ ದಾಖಲು
ಸರ್ಜಾಪುರ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಮೇ 21 ರಂದು ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

8 ಟಿಕೆಟ್, 49 ಲಕ್ಷ ರೂ ವೆಚ್ಚ: ನಿಲ್ದಾಣದಲ್ಲಿ ವಿಮಾನ ಏರಲೂ ಬಿಡಲಿಲ್ಲ..: KLM Royal Dutch Airlines ವಿರುದ್ಧ ದೂರು!
ಕುಟುಂಬದೊಂದಿಗೆ ಪೆರು ದೇಶಕ್ಕೆ ಪ್ರವಾಸಕ್ಕೆಂದು ತೆರಳಲು ಸಿದ್ಧವಾಗಿದ್ದ ತಮಿಳುನಾಡಿನ ಕುಟುಂಬವೊಂದಕ್ಕೆ ಕೆಎಲ್‌ಎಂ ರಾಯಲ್ ಡಚ್ ಏರ್‌ಲೈನ್ಸ್ (KLM Royal Dutch Airlines) ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಡೆದಿದೆ.

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಮಾಧ್ಯಮಗಳ ವಿರುದ್ಧ ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್‌ಐಆರ್
"ಇಂತಹ ದುರುದ್ದೇಶಪೂರಿತ ತಪ್ಪು ಮಾಹಿತಿ ಪ್ರಚಾರಗಳು ರಾಷ್ಟ್ರದ ಶಾಂತಿ, ಭದ್ರತೆ ಮತ್ತು ಸಮಗ್ರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ" ಎಂದು ವಕ್ತಾರರು ಹೇಳಿದರು.

'ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು' ಎಂದಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR
ಗಡಿ ಭದ್ರತೆಯ ಜವಾಬ್ದಾರಿಗಳಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದೆ ಆರೋಪಿಸಿದರು.

ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: FIR 'ಕಾಲ್ಪನಿಕ ಕಥೆ' ಎಂದ ಆರೋಪಿ; ಎರಡನೇ ಬಾರಿ ಜಾಮೀನು ಅರ್ಜಿ ಸಲ್ಲಿಕೆ
ಘಟನೆ ನಡೆದ ಎರಡು ದಿನಗಳ ನಂತರ ಜನವರಿ 19 ರಂದು, ಪೊಲೀಸರು ನೆರೆಯ ಥಾಣೆಯಲ್ಲಿ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದರು.

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ FIR ದಾಖಲು
ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ನೀಡಿದ ದೂರಿನ ಮೇರೆಗೆ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಿಮಗೆ ತನಿಖೆ ಏಕೆ ಬೇಡ?: ಅತುಲ್ ಆತ್ಮಹತ್ಯೆ ಪ್ರಕರಣ ರದ್ದು ಕೋರಿದ್ದ ಪತ್ನಿ ಮನವಿ ತಿರಸ್ಕರಿಸಿದ ಹೈಕೋರ್ಟ್
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ನಿಕಿತಾ ಸಿಂಘಾನಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು, ಮೇಲ್ನೋಟಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳಿವೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶ: ಹಿಂದೂ ಸನ್ಯಾಸಿ, ಅನುಯಾಯಿಗಳ ವಿರುದ್ಧ ಎಫ್‌ಐಆರ್
164 ಗುರುತಿಸಲ್ಪಟ್ಟ ವ್ಯಕ್ತಿಗಳು ಮತ್ತು 400 ರಿಂದ 500 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾದ ಹಿಂದೂ ನಾಯಕನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ಹೇಳಿದೆ.

