ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಎಫ್ಐಆರ್ ದಾಖಲಿಸುವಂತೆ ನಿನ್ನೆ ಆದೇಶಿಸಿತ್ತು.