ರಾಜ್ಯಚಿಕ್ಕಪೇಟೆ, ಸುತ್ತಮುತ್ತಲಿನ ಪ್ರದೇಶಗಳ ಪುನರಾರಂಭಕ್ಕೆ ಅನುಮತಿ ನೀಡಿ: ಸರ್ಕಾರಕ್ಕೆ ಎಫ್'ಕೆಸಿಸಿಐ, ವ್ಯಾಪಾರಿಗಳ ಮನವಿ
ವ್ಯಾಪಾರ, ವ್ಯವಹಾರಗಳು ನಡೆಯದೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಪುನರಾರಂಭಿಸಲು ಅನುಮತಿ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್ಕೆಸಿಸಿಐ) ಹಾಗೂ 30ಕ್ಕೂ ಹೆಚ್ಚು ವ್ಯಾಪಾರಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.