ಎಫ್‌ಡಿಎ

'ನೀವೇನಾದರೂ ದೇವರು, ಏನು ಬೇಕಾದರೂ ಮಾಡಬಹುದೆಂದು ಭಾವಿಸಿರುವಿರಾ?': ಬಾಂಬೆ ಹೈಕೋರ್ಟ್ ತರಾಟೆ ಬಳಿಕ ಎಚ್ಚೆತ್ತ FDA!
ದೇಶ

'ನೀವೇನಾದರೂ ದೇವರು, ಏನು ಬೇಕಾದರೂ ಮಾಡಬಹುದೆಂದು ಭಾವಿಸಿರುವಿರಾ?': ಬಾಂಬೆ ಹೈಕೋರ್ಟ್ ತರಾಟೆ ಬಳಿಕ ಎಚ್ಚೆತ್ತ FDA!

ಸಿಪ್ಲಾ ಪ್ರಕರಣದಲ್ಲಿ, ರಾಜ್ಯ ಸರ್ಕಾರವು ಸಾರ್ವಜನಿಕ ರಜಾದಿನವೆಂದು ಘೋಷಿಸಿದ್ದ ದಿನದಂದು ಕಂಪನಿಯ ಪ್ರತಿನಿಧಿಯನ್ನು ವಿಚಾರಣೆಗೆ ಹಾಜರಾಗುವಂತೆ ಕೋರಿ ಎಫ್‌ಡಿಎ ಕಳುಹಿಸಿದ್ದ ಇಮೇಲ್ ಕುರಿತು ಹೈಕೋರ್ಟ್ ಪ್ರಶ್ನಿಸಿತು.

'ತಾವು ಕುಡಿಯುತ್ತಿರುವುದು 'ನಾನ್-ವೆಜ್ ಟೀ' ಎಂಬುದು ಕ್ರಿಕೆಟಿಗರಿಗೆ ಗೊತ್ತೇ?': MCA ಕಿಚನ್‌ನಲ್ಲಿ ಜಿರಳೆ ಪತ್ತೆಗೆ ಬಾಂಬೆ ಹೈಕೋರ್ಟ್ ಕಿಡಿ
ದೇಶ

'ತಾವು ಕುಡಿಯುತ್ತಿರುವುದು 'ನಾನ್-ವೆಜ್ ಟೀ' ಎಂಬುದು ಕ್ರಿಕೆಟಿಗರಿಗೆ ಗೊತ್ತೇ?': MCA ಕಿಚನ್‌ನಲ್ಲಿ ಜಿರಳೆ ಪತ್ತೆಗೆ ಬಾಂಬೆ ಹೈಕೋರ್ಟ್ ಕಿಡಿ

ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಕ್ರಿಕೆಟ್ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐದು ಆಹಾರ ಮಳಿಗೆಗಳ ಪರವಾನಗಿಗಳನ್ನು ಅಮಾನತುಗೊಳಿಸುವ ಎಫ್‌ಡಿಎ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA; Video
ರಾಜ್ಯ

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA; Video

ಖರೀದಿದಾರರನ್ನು ವಂಚಿಸಿ ಲಾಭ ಗಳಿಸುವ ಉದ್ದೇಶದಿಂದ, ಅಸಲಿ ಹಾಗೂ ಬ್ರಾಂಡೆಡ್ ಉತ್ಪನ್ನಗಳಂತೆಯೇ ಕಾಣುವಂತೆ ಮಾಡುವ ನಕಲಿ ಔಷಧಿಗಳೇ 'ಸ್ಪ್ಯೂರಿಯಸ್ ಡ್ರಗ್ಸ್' ಎಂದು ತಿಳಿಸಲಾಗಿದೆ.

ಆಮದು ಮಾಡಿಕೊಂಡ ಚಾಕೊಲೇಟ್‌ಗಳಲ್ಲಿ ಆಲ್ಕೋಹಾಲ್ ಅಂಶ; ಮಾದರಿಗಳ ಸಂಗ್ರಹಕ್ಕೆ FDA ಮುಂದು
ರಾಜ್ಯ

ಆಮದು ಮಾಡಿಕೊಂಡ ಚಾಕೊಲೇಟ್‌ಗಳಲ್ಲಿ ಆಲ್ಕೋಹಾಲ್ ಅಂಶ; ಮಾದರಿಗಳ ಸಂಗ್ರಹಕ್ಕೆ FDA ಮುಂದು

ಈ ಚಾಕೊಲೇಟ್‌ಗಳನ್ನು ವ್ಯಾಪಕವಾಗಿ ಸೇವಿಸಲಾಗುತ್ತಿದ್ದು, ಇವುಗಳ ಲೇಬಲ್‌ಗಳಲ್ಲಿ ಗ್ರಾಹಕರಿಗೆ, ವಿಶೇಷವಾಗಿ ಮಕ್ಕಳಿಗೆ, ಚಾಕೊಲೇಟ್‌ಗಳಲ್ಲಿರುವ ಆಲ್ಕೋಹಾಲ್ ಅಂಶದ ಬಗ್ಗೆ ಎಚ್ಚರಿಕೆ ನೀಡಿಲ್ಲ ಎಂದು ಎಫ್‌ಡಿಎಯ ಹಿರಿಯ ಅಧಿಕಾರಿಯೊಬ್ಬರು ಟಿಎನ್‌ಐಇಗೆ ತಿಳಿಸಿದ್ದಾರೆ.

IPL 2025: ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ, ಚಿನ್ನಸ್ವಾಮಿ ಕ್ರೀಡಾಂಗಣದ ಮಳಿಗೆಗಳಲ್ಲಿ FDA ತಪಾಸಣೆ
ರಾಜ್ಯ

IPL 2025: ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ, ಚಿನ್ನಸ್ವಾಮಿ ಕ್ರೀಡಾಂಗಣದ ಮಳಿಗೆಗಳಲ್ಲಿ FDA ತಪಾಸಣೆ

ತಪಾಸಣೆ ವೇಳೆ ಎರಡು ಪ್ರಮುಖ ಸಂಸ್ಥೆಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಾದ್ಯಂತ ಹೋಟೆಲ್‌, ಮೆಸ್‌, ಬೇಕರಿ ಮೇಲೆ FDA ದಾಳಿ; ಚಹಾ ಪುಡಿ, ಮಸಾಲೆ ಪದಾರ್ಥಗಳಲ್ಲಿ ಕಲಬೆರಕೆ ಪತ್ತೆ!
ರಾಜ್ಯ

ರಾಜ್ಯದಾದ್ಯಂತ ಹೋಟೆಲ್‌, ಮೆಸ್‌, ಬೇಕರಿ ಮೇಲೆ FDA ದಾಳಿ; ಚಹಾ ಪುಡಿ, ಮಸಾಲೆ ಪದಾರ್ಥಗಳಲ್ಲಿ ಕಲಬೆರಕೆ ಪತ್ತೆ!

ಆಹಾರ ತಯಾರಿಕೆಯಲ್ಲಿ ಕಲಬೆರಕೆ ಮಸಾಲೆಗಳನ್ನು ಬಳಸಲಾಗುತ್ತಿರುವುದು ಮತ್ತು ಬೆಲ್ಲ, ಎಣ್ಣೆ, ಪನೀರ್, ಖೋಯಾ ಮತ್ತು ಚಹಾ ಪುಡಿಯಂತಹ ವಸ್ತುಗಳಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಇರುವುದು ತಪಾಸಣೆ ವೇಳೆ ಕಂಡುಬಂದಿದೆ ಎಂದು ಎಫ್‌ಡಿಎ ಅಧಿಕಾರಿಗಳು ಟಿಎನ್‌ಐಇಗೆ ತಿಳಿಸಿದ್ದಾರೆ.

ಯುಗಾದಿಗೂ ಮುನ್ನ ಶಾಕ್: ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಕವರ್ ಬಳಕೆಗೆ FDA ನಿಷೇಧ; ಕಲಬೆರಕೆ ಬೆಲ್ಲ ಪತ್ತೆ!
ರಾಜ್ಯ

ಯುಗಾದಿಗೂ ಮುನ್ನ ಶಾಕ್: ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಕವರ್ ಬಳಕೆಗೆ FDA ನಿಷೇಧ; ಕಲಬೆರಕೆ ಬೆಲ್ಲ ಪತ್ತೆ!

ಹಿಂದೂಗಳ ಪವಿತ್ರ ಹಬ್ಬ ಯುಗಾದಿ ಸಮೀಪಿಸುತ್ತಿದೆ. ಇದರ ಮಧ್ಯೆ ಹಬ್ಬದ ನೆಚ್ಚಿನ ಹೋಳಿಗೆಯನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (ಎಫ್‌ಡಿಎ) ತಯಾರಿಕೆ ಮತ್ತು ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ.