ರಾಜ್ಯವಿಧಾನಸೌಧ-ವಿಕಾಸಸೌಧ, ಆರೋಗ್ಯಸೌಧದಲ್ಲೇ ಇಲ್ಲ ಆರೋಗ್ಯ! ಕ್ಯಾಂಟೀನ್ಗಳಲ್ಲಿ ಜಿರಳೆ, ಅವಧಿ ಮೀರಿದ ಆಹಾರ ಪತ್ತೆ; ಹೊರಗೆ ಊಟ ಮಾಡುವ ಮುನ್ನ ಇದನ್ನೊಮ್ಮೆ ನೋಡಿ..!
ಇದಲ್ಲದೆ, 300 ಕೆ.ಜಿ. ಪ್ಯಾಕ್ ಮಾಡಲಾದ ಅಕ್ಕಿ, 20 ಕೆ.ಜಿ. ಡ್ರೈಫ್ರೂಟ್ಸ್ ಹಾಗೂ 15 ಕೆ.ಜಿ. ಮಸಾಲೆ ಪದಾರ್ಥಗಳಲ್ಲಿ ತಪ್ಪಾದ ಲೇಬಲಿಂಗ್ ಕಂಡುಬಂದಿದೆ.