ರಾಜ್ಯಎಫ್ಡಿಎ ಪರೀಕ್ಷೆ ಹಗರಣ: ಪ್ರಿಯಾಂಕ್ ಖರ್ಗೆ ಮೂಗಿನಡಿಯಲ್ಲಿ ಅಕ್ರಮ ನಡೆದಿದೆ; ಬಿಜೆಪಿ ಆರೋಪ
ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿಗಳ ಜೊತೆ ಸರ್ಕಾರ ಶಾಮೀಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.