ಎಫ್‌ಡಿಐ

ಚೀನಾದ ಎಫ್‌ಡಿಐ ಹೆಚ್ಚಾದಂತೆ ಇ-ಫಾರ್ಮಾ ಮೇಲೆ ಸರ್ಕಾರ ಕಣ್ಣು; ಔಷಧಗಳ ಆನ್‌ಲೈನ್ ಮಾರಾಟ ನಿಷೇಧಕ್ಕೆ ಚಿಂತನೆ
ಚೀನಾ ಮತ್ತು ಭಾರತದ ನಡುವಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ, ನೆರೆಯ ದೇಶವು 20,000 ಕೋಟಿ ರೂಪಾಯಿಗಳಷ್ಟು ನೇರ ಬಂಡವಾಳ ಹೂಡಿಕೆಯನ್ನು ಹೊಂದಿರುವುದರಿಂದ, ಆನ್‌ಲೈನ್ ಔಷಧಗಳ ಮಾರಾಟವನ್ನು ನಿಷೇಧಿಸುವ ವಿಚಾರದಲ್ಲಿ ಸರ್ಕಾರವು ದೃಢವಾಗಿ ನಿಂತಿದೆ ಎಂದು ಗೌಪ್ಯ ಸರ್ಕಾರಿ ಮೂಲಗಳು ತಿಳಿಸಿವೆ.

ಭಾರತೀಯ ರಕ್ಷಣಾ ವಲಯದಲ್ಲಿ ಶೇ.74 ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ: ಪ್ರಧಾನಿ ಮೋದಿ
ಭಾರತೀಯ ರಕ್ಷಣಾ ವಲಯದಲ್ಲಿ ಶೇ. ೭೪ ರಷ್ಟು ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವೇತನ ಕಡಿತ, ಶಿಸ್ತುಕ್ರಮ! ನಾಳಿನ ಮುಷ್ಕರದಲ್ಲಿ ಭಾಗವಹಿಸುವ ನೌಕರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
ಕಾರ್ಮಿಕ ಸುಧಾರಣೆಗಳು, ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮತ್ತು ಖಾಸಗೀಕರಣ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟಿಸಲು ಜನವರಿ 8ರಂದು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕೇಂದ್ರವು ಎಚ್ಚರಿಸಿದೆ.

2018-19ರ ಅವಧಿಯಲ್ಲಿ ಭಾರತಕ್ಕೆ ಗರಿಷ್ಠ ಪ್ರಮಾಣದ ವಿದೇಶ ನೇರ ಹೂಡಿಕೆ: ಕೇಂದ್ರ ಸರ್ಕಾರ
2018-19ರ ಅವಧಿಯಲ್ಲಿ ಭಾರತ ದೇಶ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ವಿಮಾ ವಿಧೇಯಕಕ್ಕೆ ಮೇಲ್ಮನೆ ಗದ್ದಲ ಅಡ್ಡಿ
ವಿಮಾ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಚ್ಚಿಸುವ ವಿಧೇಯಕದ...

