ವ್ಯಾಪಾರಿಗಳು ಮತ್ತು ಅಕ್ಕಿ ಮಿಲ್ಲುಗಳಿಗೆ ಅನುಕೂಲವಾಗುವಂತೆ ಕಳಪೆ ಧಾನ್ಯಗಳನ್ನು ಖರೀದಿಸಿದ ಭಾರತೀಯ ಆಹಾರ ನಿಗಮದ(ಎಫ್ಸಿಐ) ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಮಂಗಳವಾರ...