ಎಬಿಡಿ ವಿಲಿಯರ್ಸ್

ಆಟಕ್ಕೆ ನೀವು ಬೇಕಾಗಿದೆ: ಅಂತಾರಾಷ್ಟ್ರೀಯ ನಿವೃತ್ತಿಯಿಂದ ಎಬಿಡಿ ವಿಲಿಯರ್ಸ್ ಹೊರಬರಲು ರವಿಶಾಸ್ತ್ರಿ ಆಗ್ರಹ
ಅಂತಾರಾಷ್ಟ್ರೀಯ ಕ್ರಿಕಟ್ ನಿವೃತ್ತಿಯಿಂದ ಹೊರಬರುವಂತೆ ದಕ್ಷಿಣ ಆಫ್ರಿಕಾ ಮಾಜಿ ಕ್ಯಾಪ್ಟನ್ ಎಬಿಡಿ ವಿಲಿಯರ್ಸ್ ಗೆ ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿ ಶಾಸ್ತ್ರಿ ಆಗ್ರಹಿಸಿದ್ದಾರೆ.

ನಿವೃತ್ತಿಯಿಂದ ಹಿಂದೆ ಸರಿಯುತ್ತಾರಾ ಎಬಿ ಡಿವಿಲಿಯರ್ಸ್? ದಕ್ಷಿಣ ಆಫ್ರಿಕಾ ನಾಯಕ ಹೇಳೋದೇನು?
ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಮುಂದಿನ ವರ್ಷ ನಡೆಯುವ ಟಿ -20 ವಿಶ್ವಕಪ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಐಪಿಎಲ್ ಆರಂಭಕ್ಕೂ ಮುನ್ನವೇ ಆರ್‌ಸಿಬಿಗೆ ದೊಡ್ಡ ಶಾಕ್? ಎಬಿಡಿಗೆ ಏನಾಯ್ತು!
2019ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ದೊಡ್ಡ ಶಾಕ್ ಎದುರಾಗಲಿದೆ.

ಕ್ರಿಕೆಟ್‍ನಲ್ಲಿ ಯಶಸ್ಸು ಕಾಣಲು ಯುವ ಕ್ರಿಕೆಟಿಗರಿಗೆ ಡಿವಿಲಿಯರ್ಸ್ ಕೊಟ್ಟ ಸಲಹೆ ಏನು ಗೊತ್ತಾ!
ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ದಿಢೀರ್ ವಿದಾಯ ಘೋಷಿಸಿದ್ದ ದಕ್ಷಿಣ ಆಫ್ರಿಕಾ ತಂಡದ ಖ್ಯಾತ ಆಟಗಾರ ಎಬಿ ಡಿವಿಲಿಯರ್ಸ್ ಯುವ ಕ್ರಿಕೆಟಿಗರಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ...

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಎಬಿಡಿ ವಿಲಿಯರ್ಸ್ ವಿದಾಯ
ದಕ್ಷಿಣ ಆಫ್ರಿಕಾದ ಮಾಜಿ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ಅಂತಾ ವಿದಾಯ ಘೋಷಿಸಿದ್ದಾರೆ...

ಡಿಲಿವಿಲಿಯರ್ಸ್ ಸಿಡಿಸಿದ ಸಿಕ್ಸರ್‌ಗೆ ದಂಗಾಗಿ ಬಾಯಿ ಮೇಲೆ ಕೈಯಿಟ್ಟ ವಿರಾಟ್ ಕೊಹ್ಲಿ; ವಿಡಿಯೋ ವೈರಲ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಸಿಡಿಸಿದ ಸಿಕ್ಸರ್ ಗೆ ದಂಗಾಗಿ ವಿರಾಟ್ ಕೊಹ್ಲಿ...

ತಂಡಕ್ಕೆ ಮರಳಿದ ಎಬಿಡಿ ವಿಲಿಯರ್ಸ್ ಆರ್ಸಿಬಿಗೆ ಆನೆ ಬಲ!
ಜ್ವರದಿಂದ ಬಳಲುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರು ತಂಡಕ್ಕೆ ಮರಳಿದ್ದಾರೆ...

ಡಿವಿಲಿಯರ್ಸ್ ಕುಟುಂಬದ ಆಟೋ ರೈಡ್, ಈ ಸಲ ಕಪ್ ನಮ್ದೇ ಎಂದ ಜೂನಿಯರ್ ಎಬಿಡಿ
ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಆರ್ ಸಿಬಿ ತಂಡ ಸಿದ್ಧತೆ ನಡೆಸಿರುವಂತೆಯೇ ಇತ್ತ ಬೆಂಗಳೂರು ಬೀದಿಗಳಲ್ಲಿ ಕ್ರಿಕೆಟಿಗ ಎಬಿ ಡಿವಿಲಿರ್ಸ್ ತನ್ನ ಪತ್ನಿ ಮತ್ತು ಮಗನೊಂದಿಗೆ ಆಟೋದಲ್ಲಿ ಸುತ್ತಾಡಿದ ವಿಡಿಯೋ ಇದೀಗ ವೈರಲ್ ಆಗಿದೆ.

ಐಪಿಎಲ್ 2018: ಆರ್ಸಿಬಿ ಸೋಲಿನ ನಡುವೆ ದಾಖಲೆಗಳನ್ನು ಸೃಷ್ಟಿಸುತ್ತಿರುವ ಎಬಿಡಿ ವಿಲಿಯರ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಸತತ ಸೋಲಿನಿಂದ ಕಂಗೆಟ್ಟಿದೆ...

