ಎಬಿವಿಪಿ ಕಾರ್ಯಕರ್ತರು

ನೇಹಾ ಹತ್ಯೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ, ಹಲವರು ವಶಕ್ಕೆ
ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ಕೊಲೆಗೆ ಪ್ರೀತಿ ಕಾರಣ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.

ಮಂಗಳೂರು ವಿ.ವಿ ಫಲಿತಾಂಶ ವಿಳಂಬ: 500ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ
ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡು, ವಿವಿ ಸಿಂಡಿಕೇಟ್ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ.

ವಿಜಯಪುರ: ಎಬಿವಿಪಿ ಕಾರ್ಯಕರ್ತರ ವಿರುದ್ಧ ಸಹಾಯಕ ಪ್ರಾಧ್ಯಾಪಕ ಪೊಲೀಸರಿಗೆ ದೂರು
ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನ ಸ್ಥಿತಿಗೆ ಸಂಬಂಧಪಟ್ಟಂತೆ ಸೋಷಿಯಲ್ ಮೀಡಿಯಾದಲ್ಲಿ ನೀಡಿದ್ದ ...

