ಎಬೋಲಾ ವೈರಸ್

ಉಗಾಂಡಾ ಮಹಿಳೆಗೆ ನೆಗೆಟಿವ್; ಕರ್ನಾಟಕದಲ್ಲಿ ಎಬೋಲಾ ಪ್ರಕರಣ ಇಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ.

ಬೆಂಗಳೂರಿಗೂ ಮಹಾಮಾರಿ ಎಬೋಲಾ ಎಂಟ್ರಿ? ಉಂಗಾಂಡ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ; ಆರೋಗ್ಯ ಇಲಾಖೆ ಹೈ ಅಲರ್ಟ್!
ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆಕೆಯನ್ನು ತಕ್ಷಣವೇ ಐಸೋಲೇಷನ್ ನಲ್ಲಿ ಇರಿಸಲಾಗಿದ್ದು. ಸೋಂಕು ದೃಢೀಕರಣಕ್ಕಾಗಿ ರಕ್ತದ ಮಾದರಿಗಳನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

Ebola Outbreak: ತಮಿಳುನಾಡು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಟರ, ಆಸ್ಪತ್ರೆಗಳಲ್ಲಿ ಸಿದ್ಧತೆ!
ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಯಾವುದೇ ಶಂಕಿತ ಪ್ರಕರಣಗಳನ್ನು ಎದುರಿಸಲು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳು ಮತ್ತು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಲಾಗಿದೆ.

ಎಬೋಲಾ ವೈರಸ್ ಕಾಯಿಲೆ: ಲಕ್ಷಣಗಳು, ಕಾರಣಗಳು ಮತ್ತು ಹರಡುವಿಕೆ
ಈ ಮಾರಕ ವೈರಸ್ ನೇರವಾಗಿ ಜೀವಕೋಶಗಳ ಮೇಲೆ ದಾಳಿ ನಡೆಸಿ ದೇಹದ ರೋಗನಿರೋಧಕ ಶಕ್ತಿಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ.

ಎಬೋಲಾ ವಿರುದ್ಧದ ಹೋರಾಟಗಾರರು ಟೈಮ್ ವರ್ಷದ ವ್ಯಕ್ತಿ!
ಸಾಕಷ್ಟು ಕುತೂಹಲ ಮೂಡಿಸಿದ್ದ ...

