ಎ.ಮಂಜು

ಎ.ಟಿ ರಾಮಸ್ವಾಮಿ, ಎ.ಮಂಜು ಪಕ್ಷಾಂತರ ಪರ್ವ: ಜೆಡಿಎಸ್ ನಿಂದ ಬಿಜೆಪಿಗೆ ಜಿಗಿಜಿಗಿತ; ಅರಕಲಗೂಡು ಕ್ಷೇತ್ರದಲ್ಲಿ ರಾಜಕೀಯ ಧ್ರುವೀಕರಣ!
ಜೆಡಿಎಸ್‌ನ ಹಾಲಿ ಶಾಸಕ ಎ.ಟಿ.ರಾಮಸ್ವಾಮಿ ಹಾಗೂ ಬಿಜೆಪಿ ಮುಖಂಡ ಎ ಮಂಜು ಅವರು ರಾಜಕೀಯ ಪಕ್ಷಗಳನ್ನು ಬದಲಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಹಾಸನ ಸಂಸದರಿಗೆ ಮತ್ತೆ ಸಂಕಷ್ಟ: ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಸುಳ್ಲು ಮಾಹಿತಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಮಾಡಿದೆ.

ಪ್ರಜ್ವಲ್ ರೇವಣ್ಣ ಆಸ್ತಿ ವಿವಾದ: ಆಕ್ಷೇಪಣೆಗೆ 2 ವಾರ ಕಾಲಾವಕಾಶ ನೀಡಿದ ಕೋರ್ಟ್
ಚುನಾವನಾ ಆಯೋಗಕ್ಕೆ ತಪ್ಪು ಆಸ್ತಿ ಪ್ರಮಾಣಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಎರಡು ವಾರಗಳ ಗಡುವು ನೀಡಿದೆ.

ದೇವೇಗೌಡರ ಕುಟುಂಬಕ್ಕೆ 9 ಸಂಖ್ಯೆ ಕಂಟಕ, ರೇವಣ್ಣನ ನಿಂಬೆ ಹಣ್ಣಿಗೆ ಬೆಲೆ ಇಲ್ಲ: ಎ.ಮಂಜು
: ಜೆಡಿಎಸ್ ಹಿರಿಯ ನಾಯಕ ಹೆಚ್ ಡಿ ರೇವಣ್ಣ ಅವರು ಮಡಿಯಿಂದ ಬರಿಗಾಲದಲ್ಲಿ ಸಲ್ಲಿಸಿದ ಪೂಜೆ, ನಿಂಬೆಹಣ್ಣನ ಮಂತ್ರಕ್ಕೆ ಯಾವುದೇ ಫಲ ಸಿಕ್ಕಿಲ್ಲ. ರೇವಣ್ಣನ ..

ಬಿಜೆಪಿ ನಾಯಕ ಎ.ಮಂಜು ಸ್ಫೋಟಕ ಆರೋಪ: ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆಸ್ತಿ ವಿವರಗಳನ್ನು ಬಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಸಮಗ್ರ ...

ಎ.ಮಂಜು ಪುಗ್ಸಟ್ಟೆ ಲೀಡರ್ ಆಗೋಕೆ ಬಂದಿದ್ದಾನೆ: ಬಿಜೆಪಿ ಅಭ್ಯರ್ಥಿ ಸೋಲಿಸಲು ಪ್ರೀತಂ ಗೌಡ ಸ್ಕೆಚ್: ಆಡಿಯೋ ವೈರಲ್
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಪ್ಲಾನ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೇ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ...

ಯಾವ ಮುಖ ಇಟ್ಟುಕೊಂಡು ಎ.ಮಂಜು ಮುಸ್ಲಿಮರ ಮತ ಕೇಳುತ್ತಾರೆ: ಪ್ರಜ್ವಲ್ ರೇವಣ್ಣ
ಬಿಜೆಪಿ ಅಭ್ಯರ್ಥಿ ಎ,ಮಂಜು ಅವರಿಗೆ ವ್ಯಕ್ತಿತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ, ಅಧಿಕಾರ, ಹಣದ ಆಸೆಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ...

ಹಾಸನ: ನಾಮಪತ್ರ ಸಲ್ಲಿಸುವ ಮುನ್ನ ಪೌರಕಾರ್ಮಿಕರ ಪಾದ ತೊಳೆದ ಎ.ಮಂಜು!
ಮಹಾವೀರ ವೃತ್ತದಿಂದ ಮೆರವಣಿಗೆ ಹೊರಟ ಅವರು, ನಿರ್ಮಲ ನಗರದ ಹಳೇ ಮಟನ್ ಪೇಟೆಯಲ್ಲಿರುವ ಪೌರಕಾರ್ಮಿಕರ ಮನೆಗಳಿಗೆ ತೆರಳಿ, ಚಂದ್ರು ಹಾಗೂ ಅಶ್ವಿನಿ ಎಂಬ ಮಹಿಳಾ ಪೌರಕಾರ್ಮಿಕರ...

ದೇವೇಗೌಡರ ಕುಟುಂಬದ ರಾಜಕಾರಣದ ವಿರುದ್ಧ ನನ್ನ ಹೋರಾಟ: ಎ.ಮಂಜು
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣದಿಂದ ಹಾಸನ ಜನತೆ ಬೇಸತ್ತಿದ್ದಾರೆ, ಹೀಗಾಗಿ ಜನ ನನಗೆ ಈ ಬಾರಿ ಆಶೀರ್ವದಿಸಲಿದ್ದಾರೆ ಎಂದು ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ಸಚಿವ

