ಬಾಲಿವುಡ್ಕಂಗನಾ ಅಭಿನಯದ ಬಹುನಿರೀಕ್ಷಿತ 'ಎಮರ್ಜೆನ್ಸಿ' ರಿಲೀಸ್ ಡೇಟ್ ಫಿಕ್ಸ್, ಟೀಸರ್ ಔಟ್
ಕಂಗನಾ ರಣಾವತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಎಮರ್ಜೆನ್ಸಿ' ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುವ ಈ ಸಿನಿಮಾ ಇದೇ ವರ್ಷದ ನವೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.