ದೇಶಗುಜರಾತ್: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದ ಎಮ್ಮೆಗಳ ಮಾಲೀಕರ ವಿರುದ್ಧ ಎಫ್ಐಆರ್
ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾದ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್ನ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.