ದೇಶಆಫ್ಘನ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಚರ್ಚೆ; ಭಯೋತ್ಪಾದನೆ ಪ್ರಸರಣ ಕುರಿತು ಉಭಯ ನಾಯಕರ ಕಳವಳ
ತಾಲಿಬಾನ್ ವಶಕ್ಕೆ ಜಾರಿರುವ ಆಫ್ಘಾನಿಸ್ತಾನದಲ್ಲಿನ ಹಾಲಿ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಅವರು ಚರ್ಚೆ ನಡೆಸಿದ್ದು, ಭಯೋತ್ಪಾದನೆ ಪ್ರಸರಣ ಕುರಿತು ಉಭಯ ನಾಯಕರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.