ರಾಜ್ಯಬೆಂಗಳೂರು ದಕ್ಷಿಣದಲ್ಲಿ ಎರಡನೇ ಏರ್ ಪೋರ್ಟ್, ಕಾರ್ಯಸಾಧ್ಯತಾ ವರದಿ ಸೆಪ್ಟೆಂಬರ್ ವೇಳೆಗೆ ಸಿದ್ಧ: CM ಡಿ.ಕೆ ಶಿವಕುಮಾರ್; Video
ಅಧಿಕೃತ ಮೂಲಗಳ ಪ್ರಕಾರ, ಇದು ಪ್ರಾಥಮಿಕ ಹಂತದ ಪರಿಶೀಲನಾ ಸಭೆಯಾಗಿದ್ದು, ಯೋಜನೆಯ ಪ್ರಸ್ತುತ ಸ್ಥಿತಿಯ ಕುರಿತು ಮಾಹಿತಿ ಪಡೆಯುವುದೇ ಮುಖ್ಯ ಉದ್ದೇಶವಾಗಿತ್ತು. ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.