ವಾಣಿಜ್ಯಅಕ್ಟೋಬರ್ನಲ್ಲಿ ಜಿಎಸ್ಟಿ ಕಲೆಕ್ಷನ್ ಶೇ. 13 ರಷ್ಟು ಹೆಚ್ಚಳ; 1.72 ಲಕ್ಷ ಕೋಟಿ ರೂ. ಸಂಗ್ರಹ
ಕಳೆದ ಅಕ್ಟೋಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 13 ರಷ್ಟು ಏರಿಕೆಯಾಗಿದ್ದು, ಒಟ್ಟು 1.72 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಎರಡನೇ...