ರಾಜ್ಯತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ: ಶಿವರಾಜ್ ತಂಗಡಗಿ
ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು.