ಸಿನಿಮಾ ಸುದ್ದಿಗಾದೆ ಮಾತು ತಂದ ಕುತ್ತು: ನಟ ಉಪೇಂದ್ರ ವಿರುದ್ಧ ಎರಡನೇ ಎಫ್ ಐಆರ್ ದಾಖಲು!
ಫೇಸ್ಬುಕ್ ಲೈವ್ನಲ್ಲಿ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದ ಉಪೇಂದ್ರ, ಗಾದೆ ಮಾತೊಂದನ್ನು ಹೇಳಿದ್ದರು. ಇದೀಗ ಈ ಮಾತು ಒಂದು ಸಮುದಾಯದವರನ್ನು ಬಡಿದೆಬ್ಬಿಸಿದೆ. ಈ ಸಂಬಂಧ ನಟ- ನಿರ್ದೇಶಕ ಉಪೇಂದ್ರ ವಿರುದ್ಧ ಎರಡನೇ ಎಫ್ ಐ ಆರ್ ದಾಖಲಾಗಿದೆ.