ರಾಜ್ಯ2 ನೇ ಡೋಸ್ ಕೋವಿಡ್ ಲಸಿಕೆ ಪಡೆದ ಆರು ತಿಂಗಳ ನಂತರವೂ ಪ್ರತಿಕಾಯ ಇರುತ್ತದೆ- ಅಧ್ಯಯನ
ಹೆಚ್ಚಿನ ಆರೋಗ್ಯ ಕಾರ್ಯಕರ್ತರು ಪ್ರತಿಕಾಯ ಡೋಸ್ಗೆ ಬೇಡಿಕೆ ಸಲ್ಲಿಸುತ್ತಿರುವಾಗ ಜಯದೇವ ಹೃದ್ರೋಗ ವಿಜ್ಞಾನಗಳ ಸಂಶೋಧನಾ ಸಂಸ್ಥೆಯಲ್ಲಿ ಆರೋಗ್ಯ ಸಿಬ್ಬಂದಿಗೆ ನಡೆಸಿದ ಪ್ರತಿಕಾಯ ಪರೀಕ್ಷೆಯಲ್ಲಿ 2ನೇ ಡೋಸ್ ತೆಗೆದುಕೊಂಡ ಆರು ತಿಂಗಳ ನಂತರವೂ ಅವರ ಪ್ರತಿಕಾಯಗಳು ಕಡಿಮೆಯಾಗಿರಲಿಲ್ಲ ಎಂಬುದು ತಿಳಿದುಬಂದಿದೆ.