ನಾನು ಬೆಂಗಳೂರಿನ ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆದಿದ್ದೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ವಿಚಾರವಾಗಿ ಒಟಿಎಸ್ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದರು.