ಸಿನಿಮಾ ಸುದ್ದಿಅಂಬರೀಷ್ ಎರಡನೇ ವರ್ಷದ ಪುಣ್ಯತಿಥಿ: ಸಮಾಧಿಗೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಗಣ್ಯರಿಂದ ಪೂಜೆ
ಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು.